ರಾಜ್ಯಪಾಲರು ಚುನಾಯಿತ ಸರ್ಕಾರಕ್ಕಿಂತ ದೊಡ್ಡವರಲ್ಲ: ಎ.ಎಸ್. ಪೊನ್ನಣ್ಣ!
ಕರ್ನಾಟಕ ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಪೂರ್ಣ ಭಾಷಣ ಮಾಡದೆ ಹೊರನಡೆದಿರುವ ಘಟನೆಯು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ನಡುವಿನ ಸಂಘರ್ಷಕ್ಕೆ ನಾಂದಿ ಹಾಡಿದೆ.