ರಾಜ್ಯಪಾಲರ ನಡೆ ಸಂಪೂರ್ಣ ಸರಿಯಾಗಿದೆ: ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸಮರ್ಥನೆ!

22 Jan 2026 2:07 PM IST

ಕರ್ನಾಟಕ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋತ್ ಅವರು ಪೂರ್ಣ ಭಾಷಣ ಮಾಡದೆ ಹೊರನಡೆದ ಘಟನೆ ಈಗ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ದೊಡ್ಡ ರಾಜಕೀಯ ಜಟಾಪಟಿಗೆ ನಾಂದಿ ಹಾಡಿದೆ.