ಎರಡೂವರೆ ವರ್ಷ ಅಧಿಕಾರ ಹಂಚಿಕೆ ಮಾತುಗಳಿವೆ, ಇದನ್ನು ಸೂಕ್ತವಾಗಿ ಬಗೆಹರಿಸಬೇಕು ಎಂದ ನಿರ್ಮಲಾನಂದ ಶ್ರೀ

26 Nov 2025 8:38 PM IST

ವಿಧಾನಸಭೆ ಚುನಾವಣೆ ಸಮಯದಿಂದಲೇ ಡಿ.ಕೆ. ಶಿವಕುಮಾರ್‌ ಪಕ್ಷವನ್ನು ಮುನ್ನಡೆಸಿ ಅಧಿಕಾರಕ್ಕೆ ತಂದಿದ್ದಾರೆ ನಾಯಕರು, ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಕ್ಷದ ಒಳಗಿನ ಅಸಮಾಧಾನ ಮತ್ತು ವಿಭಜನೆಯ ಬಗ್ಗೆ ತಮ್ಮ ಬಳಿ ಆತಂಕ ವ್ಯಕ್ತಪಡಿಸಿದ್ದಾರೆ ಎಂದು ಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.