ಸಮಾಜವಾದಿ ಸಿಎಂ ಹೆಲಿಕಾಪ್ಟರ್ ಪ್ರಯಾಣಕ್ಕೆ 47 ಕೋಟಿ ಖರ್ಚಾದ ಬಗ್ಗೆ ಅನುಮಾನವಿದೆ, ತನಿಖೆಯಾಗಲಿ ಎಂದ ರವಿಕುಮಾರ್
ಕಳೆದ ಎರಡೂವರೆ ವರ್ಷದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹೆಲಿಕಾಪ್ಟರ್ ಪ್ರಯಾಣಕ್ಕೆ ಖರ್ಚು ಮಾಡಿರುವ ವೆಚ್ಚದ ಬಗ್ಗೆ ಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ಎನ್.ರವಿಕುಮಾರ್ ಪ್ರಶ್ನೆ ಕೇಳಿದ್ದರು. ಅನ್ ಸ್ಟಾರ್ ಪ್ರಶ್ನೆಯಲ್ಲಿ ಸರ್ಕಾರದಿಂದ ಉತ್ತರ ನೀಡಿದ್ದಾರೆ. ಈ ಬಗ್ಗೆ ʼದ ಫೆಡರಲ್ ಕರ್ನಾಟಕʼದ ಜತೆ ರವಿಕುಮಾರ್ ಮಾತನಾಡಿದ್ದಾರೆ.


