ಭಾರತದ ಸೋಲಿಗೆ ಪ್ರಮುಖ ಕಾರಣಗಳು ಇವು | IND vs SA Test | Team India Batting Collapse
ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 30 ರನ್‌ಗಳ ಅಂತರದಿಂದ ಆಘಾತಕಾರಿ ಸೋಲು ಕಂಡಿದೆ. 15 ವರ್ಷಗಳ ನಂತರ ಭಾರತದ ನೆಲದಲ್ಲಿ ಟೆಸ್ಟ್ ಗೆಲುವು ಸಾಧಿಸುವ ಮೂಲಕ ದಕ್ಷಿಣ ಆಫ್ರಿಕಾ ಇತಿಹಾಸ ಬರೆದಿದೆ. ಈ ವೀಡಿಯೊದಲ್ಲಿ, ಭಾರತದ ಸೋಲಿಗೆ ಕಾರಣವಾದ ಪ್ರಮುಖ ಅಂಶಗಳ ಬಗ್ಗೆ ನಾವು ವಿಶ್ಲೇಷಣೆ ಮಾಡಿದ್ದೇವೆ.


