ಇವರೇ ಮುಂದಿನ ಸಿಎಂ ಆಗಬೇಕು: ಹೆಸರು ಹೇಳಿ ಹೈಕಮಾಂಡ್‌ಗೆ ಸವಾಲ್ ಹಾಕಿದ ಶಾಸಕ ನಾರಾಯಣಸ್ವಾಮಿ!

9 Dec 2025 12:39 PM IST

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ಜೋರಾಗಿರುವ ಬೆನ್ನಲ್ಲೇ, ಈಗ 'ದಲಿತ ಸಿಎಂ' ಕೂಗು ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಶಾಸಕ ಎನ್.ಎಸ್. ನಾರಾಯಣಸ್ವಾಮಿ ಅವರು ದ ಫೆಡರಲ್ ಕರ್ನಾಟಕಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.