VGRAMG-ಕೇಂದ್ರ ಸರ್ಕಾರದ ವಿರುದ್ಧ ಮುಷ್ಕರಕ್ಕೆ ಕಾರ್ಮಿಕ ಸಂಘಟನೆಗಳು ಕರೆ
ಕೇಂದ್ರ ಸರ್ಕಾರ ತಂದಿರುವ ಕಾರ್ಮಿಕ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳು ಬೀದಿಗಿಳಿದಿದೆ. ಫೆ.12 ರಂದು ಕೇಂದ್ರದ ಕಾರ್ಮಿಕ ನೀತಿ ವಿರುದ್ಧ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಲಾಗಿದೆ. ರಾಜ್ಯದಲ್ಲಿ ಈ ಮುಷ್ಕರದ ಸಿದ್ದತೆ ಬಗ್ಗೆ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಸಂಚಾಲಕ ಕೆ.ವಿ. ಭಟ್ ದ ಫೆಡರಲ್ ಕರ್ನಾಟಕದ ಜತೆ ಮಾತನಾಡಿ ಮಾಹಿತಿ ನೀಡಿದ್ದಾರೆ.