ಮಹೇಶ್ ತಿಮರೋಡಿ, ಜಯಂತ್ ವಶಕ್ಕೆ ಪಡೆದ ಉಡುಪಿ ಪೊಲೀಸರು
ಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ. ಎಲ್ ಸಂತೋಷ್ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ್ದ ಆರೋಪದ ಮೇಲೆ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮ್ಮರೋಡಿ ಅವರನ್ನು ಗುರುವಾರ ಬೆಳಿಗ್ಗೆ ಉಡುಪಿಯ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
