ಕೇಂದ್ರ ಬಜೆಟ್ 2026: ನಾಗರೀಕರಿಗೆ ಏನು ಬೇಕೆಂದು ಹೇಳಿದ ಕನ್ನಡ ಚಳವಳಿ ಸಮಿತಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸುತ್ತಿದ್ದಾರೆ. ಸಾಮಾನ್ಯ ಜನರಿಗೆ ಬಜೆಟ್ ನಲ್ಲಿ ಇರಬೇಕಾದ ಅಂಶಗಳ ಬಗ್ಗೆ ವಿವರಿಸಿದ ಕನ್ನಡ ಚಳವಳಿ ಸಮಿತಿ ಅಧ್ಯಕ್ಷ ಗುರುದೇವ್ ನಾರಾಯಣ ಕುಮಾರ್.