ಕೇಂದ್ರ ಬಜೆಟ್ 2026: ನೀರಾವರಿ ಯೋಜನೆಗಳು ಬಜೆಟ್ನಲ್ಲಿ ಪ್ರಸ್ತಾಪವಾಗಬೇಕೆಂದ ಶಾಸಕ ಕೋನರೆಡ್ಡಿ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ 2026 ನೇ ಸಾಲಿನ ಬಜೆಟ್ ಕುತೂಹಲ ಮೂಡಿಸಿದೆ. ರಾಜ್ಯದಲ್ಲಿ ನೀರಾವರಿ ಯೋಜನೆ ಅದರಲ್ಲೂ ಮಹದಾಯಿ ಹಾಗೂ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಬಜೆಟ್ ನಲ್ಲಿ ಪ್ರಸ್ತಾಪ ಆಗುವ ನಿರೀಕ್ಷೆಯಿದೆ. ಈ ಬಗ್ಗೆ ಕಾಂಗ್ರೆಸ್ ಶಾಸಕ ಎನ್. ಎಚ್. ಕೋನರೆಡ್ಡಿ ದ ಫೆಡರಲ್ ಕರ್ನಾಟಕದ ಜತೆ ಮಾತನಾಡಿದ್ದಾರೆ.