LIVE | ಜನತೆ, ಪ್ರಜಾಕೀಯ ಮಧ್ಯೆ ನೇರ ಸಂಪರ್ಕಕ್ಕೆ ಹೊಸ ವೇದಿಕೆ | Prajakeeya upendra

1 April 2026 2:45 PM IST

ನಟ, ನಿರ್ದೇಶಕ ಉಪೇಂದ್ರ ರಾಜಕೀಯದಲ್ಲಿ ಭಿನ್ನತೆ, ಹೊಸತನ ತರಬೇಕೆಂದು ತಮ್ಮ ಪ್ರಜಾಕೀಯ ಪಕ್ಷದಿಂದ ಹೊಸ-ಹೊಸ ರೀತಿಯ ಆಲೋಚನೆಗಳನ್ನು ತರುತ್ತಲೇ ಇರುತ್ತಾರೆ. ಇದೀಗ ‘ದಿ ರಿಯಲ್ ಪ್ರಜಾಕೀಯ’ ಆನ್​​ಲೈನ್ ಆಪ್​ ಬಿಡುಗಡೆ ಮಾಡಿದ್ದು, ಜನ ಹೇಗೆ ತಮ್ಮ ಆಳುವ ನಾಯಕನನ್ನು ಆಯ್ಕೆ ಮಾಡಬೇಕು, ತಮ್ಮ ಪಕ್ಷದ ಅಭ್ಯರ್ಥಿಯನ್ನಾಗಿ ಯಾರನ್ನು, ಹೇಗೆ ಆಯ್ಕೆ ಮಾಡಬೇಕು, ಪ್ರಜಾಕೀಯ ಟಿಕೆಟ್ ಬೇಕಾದವರು ಹೇಗೆ ಆಪ್ ಬಳಸಿ ಟಿಕೆಟ್ ಪಡೆಯಬಹುದು ಇತ್ಯಾದಿಗಳನ್ನು ವಿವರಿಸಿದ್ದಾರೆ.