x

ಕಾವೇರಿ ಕೃಪೆ, ತುಂಬಿದ ಜಲಾಶಯ: ಆರತಿ ಬೆಳಗಲು ಸರ್ಕಾರ ನಿರ್ಧಾರ

ಕೊಡಗು, ಮೈಸೂರು ಹಾಗೂ ಕಾವೇರಿ ಪ್ರದೇಶದ ಶಾಸಕರು ಹಾಗು ಅಧಿಕಾರಿಗಳು ಸೇರಿದ 20 ಜನರ ಸಮಿತಿಯನ್ನು ರಚನೆ ಮಾಡಿ, ವಾರಣಾಸಿಯಯಲ್ಲಿ ನಡೆಯುವ ಗಂಗಾ ಆರತಿ ಹೇಗೆ ನಡೆಯುತ್ತದೆ ಎನ್ನುವ ಬಗ್ಗೆ ಅಧ್ಯಯನ ನಡೆಸಲಿದ್ದಾರೆ.


Next Story