ಬೆಂಗಳೂರು ಮೆಟ್ರೋ ದರ ಏರಿಕೆ ಮಾಡಿದ್ದು ಕೇಂದ್ರ ಬಿಜೆಪಿ ಸರ್ಕಾರ? ಅಥವಾ ರಾಜ್ಯ ಕಾಂಗ್ರೆಸ್ ಸರ್ಕಾರ?

11 Feb 2025 9:07 PM IST

ಮೆಟ್ರೊ ಪ್ರಯಾಣ ದರ ಏರಿಕೆ ಚರ್ಚೆಯ ವಿಷಯವಾಗಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಟಾಪಟಿಗೆ ಕಾರಣವಾಗಿದೆ.