x

Weather Updates ರಾಜ್ಯದಲ್ಲಿ ಇನ್ನೆಷ್ಟು ದಿನ ಬಿಸಿಲ ಧಗೆ | Heat waves | Karnataka weather

ರಾಜ್ಯದಲ್ಲಿ ಬಿಸಿಲ ಧಗೆ ಹೆಚ್ಚಾಗ್ತಿದ್ದು, ಜನ ಹಾಗೂ ಜಾನುವಾರಿಗೆ ಸಂಕಷ್ಟ ಎದುರಾಗಿದೆ. ಕಳೆದ ಒಂದುವಾರದಿಂದ ರಾಜ್ಯದಲ್ಲಿ ಬಿಸಿಲಿನ ಧಗೆ ಹೆಚ್ಚಾಗುತ್ತಿದ್ದು, ಜನರನ್ನು ಹೈರಾಣಾಗಿಸಿದೆ. ಕರ್ನಾಟಕದಲ್ಲಿ ಬಿಸಿಲ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲ್ಲೇ ಇದೆ.


Next Story