ಆರ್​ಎಸ್​ಎಸ್​​​ ವಿರೋಧಿಸುವ ಪ್ರಿಯಾಂಕ್ ಖರ್ಗೆ ಲೆಕ್ಕಾಚಾರವೇನು? ಉಳಿದವರ ಮೌನಕ್ಕೆ ಕಾರಣವೇನು?

20 Oct 2025 12:20 PM IST

ಸಚಿವ ಪ್ರಿಯಾಂಕ್ ಖರ್ಗೆ ಬರೆದ ಒಂದು ಪತ್ರ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಯ ಬಿರುಗಾಳಿ ಎಬ್ಬಿಸಿದೆ. ಸರ್ಕಾರಿ ಜಾಗಗಳಲ್ಲಿ ಸಂಘ-ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯಗೊಳಿಸಬೇಕೆಂಬ ಅವರ ಸಲಹೆಗೆ ಸಿಎಂ ಸಿದ್ದರಾಮಯ್ಯ ಕೂಡ ಬೆಂಬಲ ಸೂಚಿಸಿದ್ದಾರೆ. ಏಕಾಏಕಿ ಪ್ರಿಯಾಂಕ್ ಖರ್ಗೆ ಈ ಪತ್ರ ಬರೆಯಲು ಕಾರಣವೇನು? ಇದರ ಹಿಂದಿರುವ ರಾಜಕೀಯ ಲೆಕ್ಕಾಚಾರಗಳೇನು? ಈ ಕುರಿತಾದ ಸಂಪೂರ್ಣ ವಿಶ್ಲೇಷಣೆ ಈ ವಿಡಿಯೋದಲ್ಲಿದೆ.