ಜಿ.ಪಂ, ತಾ.ಪಂ, ಗ್ರೇಟರ್ ಬೆಂಗಳೂರು ಚುನಾವಣೆ ಯಾವಾಗ ನಡೆಯಲಿದೆ?
ರಾಜ್ಯದಲ್ಲಿ ಮೊದಲ ಬಾರಿಗೆ ರಾಜ್ಯ ಚುನಾವಣಾ ಆಯೋಗ ಮತದಾರರ ಪಟ್ಟಿ ತಯಾರು ಮಾಡುತ್ತಿರುವುದು. ಗ್ರೇಟರ್ ಬೆಂಗಳೂರು ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಇವಿಎಂ ಬದಲು ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಗೆ ಸರ್ಕಾರ ತಿರ್ಮಾನಿಸಿರುವುದು. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಜಿ.ಎಸ್.ಸಂಗ್ರೇಶಿ ಅವರು ದ ಪೆಡರಲ್ ಕರ್ನಾಟಕದ ಸಂದರ್ಶನದಲ್ಲಿ ಸವಿವರವಾಗಿ ಮಾತನಾಡಿದ್ದಾರೆ.
