ಶರೀಫ್ ಓಸ್ಮಾನ್ ಹದಿ ಹತ್ಯೆಯ ಹಿಂದೆ ಯಾರಿದ್ದಾರೆ? ಬಾಂಗ್ಲಾದಲ್ಲಿ ಭಾರತ ವಿರೋಧಿ ಅಲೆಗೆ ಕಾರಣವೇನು?
ಬಾಂಗ್ಲಾದೇಶದಲ್ಲಿ ಶಾಂತಿ ಮರಳುತ್ತಿದೆ ಎನ್ನುವಷ್ಟರಲ್ಲಿ ವಿದ್ಯಾರ್ಥಿ ನಾಯಕ ಶರೀಫ್ ಓಸ್ಮಾನ್ ಹದಿ ಅವರ ಹತ್ಯೆ ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. ಶೇಖ್ ಹಸೀನಾ ಅವರ ಪದಚ್ಯುತಿಗೆ ಕಾರಣವಾಗಿದ್ದ ಕ್ರಾಂತಿಯ ಮುಂಚೂಣಿ ನಾಯಕನ ಹತ್ಯೆಯ ನಂತರ ಬಾಂಗ್ಲಾದಲ್ಲಿ ಮತ್ತೆ ರಕ್ತಪಾತ ಶುರುವಾಗಿದೆ. ಈ ವಿಡಿಯೋದಲ್ಲಿ ನಾವು ಬಾಂಗ್ಲಾದ ಇಂದಿನ ಪರಿಸ್ಥಿತಿ, ಭಾರತ ವಿರೋಧಿ ಘೋಷಣೆಗಳ ಹಿಂದಿನ ಕಾರಣ ಮತ್ತು ಮುಹಮ್ಮದ್ ಯೂನಸ್ ಸರ್ಕಾರದ ಮುಂದಿರುವ ಸವಾಲುಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿದ್ದೇವೆ.