ಕಬ್ಬಿನ ಟ್ರ್ಯಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದು ಯಾರು?, ರೈತರ ವಿರುದ್ಧ ಷಡ್ಯಂತ್ರ ಎಂದು ಆರೋಪ
ಕಬ್ಬಿಗೆ ಬೆಲೆ ನಿಗದಿ ವಿಚಾರದಲ್ಲಿ ಸರ್ಕಾರದ ಆದೇಶ ಪಾಲಿಸದ ಸಕ್ಕರೆ ಕಾರ್ಖಾನೆಗಳ ವಿರುದ್ಧ ಮುಧೋಳದಲ್ಲಿ ನಡೆದ ಪ್ರತಿಭಟನೆ ವೇಳೆ ರೈತರ ಟ್ರಾಕ್ಟರ್ ಗಳಿಗೆ ಬೆಂಕಿ ಹಚ್ಚಲಾಯಿತು. ರೈತರ ಹೋರಾಟದ ಬಗ್ಗೆ ಬಾಗಲಕೋಟೆ ಜಿಲ್ಲೆಯ ರೈತರು ದ ಫೆಡರಲ್ ಕರ್ನಾಟಕದ ಸಂದರ್ಶನದಲ್ಲಿ ಮಾತನಾಡಿದ್ದಾರೆ.


