Karnataka Congress: ಡಿಕೆಶಿ ಸಚಿವ ಸಂಪುಟ, ಪರಿಷತ್- ರಾಜ್ಯಸಭೆ ಚುನಾವಣೆ... ಎಲ್ಲೂ ಸಿಕ್ಕಿಲ್ಲ ಮಹಿಳೆಯರಿಗೆ ಮಾನ್ಯತೆ

8 Jun 2026 8:28 PM IST  ( Updated:2026-06-08 15:01:57  )

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ಸಿಗದಿರುವ ಬಗ್ಗೆ ಅಸಮಾಧಾನ ಉಂಟಾಗಿದೆ. ಮೊದಲ ಹಂತದ ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆಗೂ ಸಚಿವ ಸ್ಥಾನ ನೀಡಿಲ್ಲ (Women minister). ಈ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಮಹಿಳಾ ನಾಯಕಿಯರು ಧ್ವನಿ ಎತ್ತಿದ್ದಾರೆ. ʼದ ಫೆಡರಲ್ ಕರ್ನಾಟಕʼ ಜತೆ ಮಾಜಿ ಸಚಿವೆ ರಾಣಿ ಸತೀಶ್ ಮಾತನಾಡಿದ್ದಾರೆ. ಸಂಪುಟದಲ್ಲಿ ಮಹಿಳೆಯರನ್ನು ಕಡೆಗಣಿಸಿದ್ದಾರೆ. ಅದರ ಜತೆಗೆ ರಾಜ್ಯಸಭೆ ಹಾಗು ಪರಿಷತ್ ಸದಸ್ಯರ ಆಯ್ಕೆಯಲ್ಲೂ ಮಹಿಳೆಯರಿಗೆ ಅವಕಾಶ ನೀಡಬೇಕಿತ್ತು ಎಂದು ಹೇಳಿದ್ದಾರೆ. ಪೂರ್ಣ ಮಾಹಿತಿಗೆ ಈ ವಿಡಿಯೋ ನೋಡಿ.