ಚುನಾವಣೆ- 2024: ಕಾಂಗ್ರೆಸ್, ಎಎಪಿ ಮೈತ್ರಿ
x

ಚುನಾವಣೆ- 2024: ಕಾಂಗ್ರೆಸ್, ಎಎಪಿ ಮೈತ್ರಿ


ಲೋಕಸಭೆ ಚುನಾವಣೆಗೆ ಎಎಪಿ ಮತ್ತು ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿವೆ.

ದೆಹಲಿಯಲ್ಲಿ ಎಎಪಿ ಏಳು ಲೋಕಸಭೆ ಸ್ಥಾನಗಳ ಪೈಕಿ ನಾಲ್ಕರಲ್ಲಿ( ಪಶ್ಚಿಮ ದೆಹಲಿ, ದಕ್ಷಿಣ ದೆಹಲಿ, ನವದೆಹಲಿ ಮತ್ತು ಪೂರ್ವ ದೆಹಲಿ) ಮತ್ತು ಕಾಂಗ್ರೆಸ್ ಚಾಂದನಿ ಚೌಕ್, ಈಶಾನ್ಯ ದೆಹಲಿ ಮತ್ತು ವಾಯವ್ಯ ದೆಹಲಿಯಲ್ಲಿ ಸ್ಪರ್ಧಿಸಲಿದೆ.

ಗುಜರಾತ್‌ನಲ್ಲಿ ಕಾಂಗ್ರೆಸ್ 24 ಸ್ಥಾನಗಳಲ್ಲಿ ಮತ್ತು ಎಎಪಿ ಭರೂಚ್ ಸೇರಿದಂತೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಹರಿಯಾಣದಲ್ಲಿ ಕಾಂಗ್ರೆಸ್ ಒಂಬತ್ತು ಮತ್ತು ಎಎಪಿ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲಿವೆ. ಗೋವಾದಲ್ಲಿ ಕಾಂಗ್ರೆಸ್ ಎಲ್ಲ ಎರಡು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

Read More
Next Story